ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm