ಬ್ರೇಕಿಂಗ್ ನ್ಯೂಸ್
10-04-24 09:28 pm Mangalore Correspondent ಕರಾವಳಿ
ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.


ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಡಾ. ಆನಂದ ಕೆ. ಅವರು ತಿಳಿಸಿದರು.
Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm