ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm