ಬ್ರೇಕಿಂಗ್ ನ್ಯೂಸ್
21-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಸಲಿದ್ದಾರೆ.
ಎಪ್ರಿಲ್ 23ರಂದು ಬೆಳಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಭೆ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್ ಶೋ ಆಯೋಜಿಸಲಾಗಿದೆ. ಅದೇ ದಿನ ಸಂಜೆ 5.30ಕ್ಕೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ. ಚುನಾವಣೆಗೆ ಎರಡು ದಿನ ಇರುವಾಗ ಅಣ್ಣಾಮಲೈ ಪ್ರಚಾರ ಕಾರ್ಯ ನಡೆಸಲಿದ್ದು ಅಂತಿಮ ಹಂತದ ಮತಯಾಚನೆ ಮಾಡಲಿದ್ದಾರೆ.
Former Karnataka IPS officer and Tamil Nadu BJP state president Annamalai will hold roadshows in support of BJP candidate Brijesh Chowta at various places in Dakshina Kannada district on April 23.
22-09-25 10:54 am
HK News Desk
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm