ಬ್ರೇಕಿಂಗ್ ನ್ಯೂಸ್
21-04-24 10:40 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ ದುರುದ್ದೇಶದಿಂದ ಕೂಡಿದ ಗಂಭೀರವಾದ ಕಾರಣಗಳು ಅಡಗಿರುವ ಸಾಧ್ಯತೆಗಳು ಇದೆ. ಆದ್ದರಿಂದ ರಾಜ್ಯ ಸರಕಾರವು ತಕ್ಷಣವೇ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ವಿದ್ಯಾರ್ಥಿಗಳು, ಶೈಕ್ಷಣಿಕ ವ್ಯವಸ್ಥೆ ಮತ್ತು ಸಾರ್ವಜನಿಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಹಜವಾಗಿ ಅನ್ಯಾಯ ಮಾಡಿದಂತಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನ ಮಾಡದೇ ಇರುವ ಪಠ್ಯದಿಂದ ಬಂದಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅನಿವಾರ್ಯತೆಗೆ ವಿದ್ಯಾರ್ಥಿಗಳನ್ನು ನೂಕುವುದು ಅಸಂಮಂಜಸವಾಗಿದೆ. ಆದುದರಿಂದ ಅಂತಹ ವಿದ್ಯಾರ್ಥಿಗಳಿಗೆ ಪಠ್ಯದಿಂದ ಹೊರತಾದ ಎಲ್ಲಾ ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
The Karnataka Examinations Authority (KEA) has conducted the CET 2018 this year. It is a very serious matter that the questions have come from the text omitted in the question papers of the examination. There is nothing wrong with just one thing here.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm