ಬ್ರೇಕಿಂಗ್ ನ್ಯೂಸ್
24-04-24 08:31 pm Mangalore Correspondent ಕರಾವಳಿ
ಮಂಗಳೂರು, ಎ.24: ಲೋಕಸಭೆ ಚುನಾವಣೆ ಪ್ರಚಾರದ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್'ವೆಲ್'ನಿಂದ ಕಣ್ಣೂರು ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಸದಸ್ಯ ಐವನ್ ಡಿಸೋಜಾ, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್, ಕೇಶವ ಮರೋಳಿ, ನವೀನ್ ಡಿಸೋಜಾ, ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ಯು.ಟಿ. ಫರ್ಜಾನ್, ರವಿರಾಜ್ ಪೂಜಾರಿ, ರಮಾನಂದ್ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.



ಗರೋಡಿ, ದರ್ಗಾ ಭೇಟಿ
ರೋಡ್ ಶೋ ನಡುವೆ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಕಂಕನಾಡಿ ಬ್ರಹ್ಮಬೈದರ್ಕಳ ಗರೋಡಿ, ಅಡ್ಯಾರ್ ಕಣ್ಣೂರು ಶೇಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್'ಗೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಹುಮ್ಮಸ್ಸಿನಿಂದ ರೋಡ್ ಶೋ ಮೆರವಣಿಗೆಯಲ್ಲಿ ಸಾಗಿ ಬಂದರು.
Congress MP candidate Padmaraj holds road show from Kannur to Pumpwell in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm