ಬ್ರೇಕಿಂಗ್ ನ್ಯೂಸ್
02-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಮುಳುಗಡೆಯಾಗಿ ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಎರಡೂ ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಲಿದೆ. ಶವ ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ. ಮೀನುಗಳು ತಿಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಸ್ಥಳೀಯ ಮೀನುಗಾರರು ಸೇರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಅನ್ಸಾರ್ ಮತ್ತು ಚಿಂತನ್ ಎಂಬ ಇಬ್ಬರ ಶವ ಪತ್ತೆಯಾಗಿದೆ.
ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ಮಂಗಳವಾರ ನಸುಕಿನ 4 ಗಂಟೆ ಸುಮಾರಿಗೆ ಬೋಟು ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿತ್ತು.
The Bodies of four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm