ಬ್ರೇಕಿಂಗ್ ನ್ಯೂಸ್
26-04-24 12:11 pm Mangalore Correspondent ಕರಾವಳಿ
ಮಂಗಳೂರು, ಎ.26: ಮತಗಟ್ಟೆಯಲ್ಲಿ ಮೊಬೈಲ್ ನಿರ್ಬಂಧವಿದ್ದರೂ ಯುವಕನೊಬ್ಬ ಇವಿಎಂ ಮೆಶಿನ್ನಿನ ಫೋಟೊ ತೆಗೆದು ಜಾಲತಾಣದಲ್ಲಿ ಹಂಚಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾನೆ.
ಪುತ್ತೂರಿನ ಮತಗಟ್ಟೆಯೊಂದರಲ್ಲಿ ಘಟನೆ ನಡೆದಿದ್ದು ಕಾಂಗ್ರೆಸಿಗೆ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನದ ಫೋಟೊ ಶೇರ್ ಮಾಡಿದ್ದಾನೆ.
ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಿರುವ ಫೋಟೊ ತೆಗೆದಿದ್ದು ಅದನ್ನು ಹಂಚಿಕೊಂಡಿದ್ದಾನೆ. ಯುವಕನ ಫೋಟೊ ವೈರಲ್ ಆಗಿದ್ದು ಕಾನೂನು ಉಲ್ಲಂಘನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Loksabha elections, Puttur Man clicks photo of voting to congress from both goes viral in Mangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm