ಬ್ರೇಕಿಂಗ್ ನ್ಯೂಸ್
08-05-24 08:44 pm Udupi Correspondent ಕರಾವಳಿ
ಉಡುಪಿ, ಮೇ.8: ಕಾರ್ಕಳದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯಲ್ಲಿ ಘಟನೆ ನಡೆದಿದೆ. ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಇಲ್ಲಿ ಸಿಡಿಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದೆ. ಬುಧವಾರ ಬೆಳಗ್ಗೆ ಹಠಾತ್ ಸ್ಫೋಟ ಉಂಟಾಗಿದ್ದು ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿದೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿದ್ದು, ಸಿಡಿಮದ್ದು ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಹಾನಿಯಾಗಿದೆ. ಗಾಯಗೊಂಡವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಸಿಡಿಮದ್ದು ತಯಾರಿ ಘಟಕದಲ್ಲಿ ಸ್ಫೋಟ ಉಂಟಾಗಿ ನಾಲ್ಕು ಮಂದಿ ಕಾರ್ಮಿಕರು ಸ್ಥಳದಲ್ಲೇ ಗುರುತು ಸಿಗದ ರೀತಿ ಛಿದ್ರಗೊಂಡು ಸಾವನ್ನಪ್ಪಿದ್ದರು. ಆನಂತರ, ಅಕ್ರಮವಾಗಿ ನಡೆಯುತ್ತಿರುವ ಸಿಡಿಮದ್ದು ತಯಾರಿ ಘಟಕದ ಬಗ್ಗೆ ನಿಗಾ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿತ್ತು.
A woman was seriously injured while a minor boy sustained some injuries in an explosion at a firecracker manufacturing unit near Karkala town in Udupi district on Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm