ಬ್ರೇಕಿಂಗ್ ನ್ಯೂಸ್
03-12-20 05:21 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಮೊದಲೇ ಜಾರಿಗೆ ತಂದಿದೆ. ಬಿಜೆಪಿಯವರು ಅದನ್ನೇ ಇನ್ನಷ್ಚು ಬಲಿಷ್ಠಗೊಳಿಸಬಹುದು. ಅದು ಬಿಟ್ಟು ಅರೇಬಿಕ್ ಪದ ಇರುವ ಜಿಹಾದ್ ಹೆಸರಲ್ಲಿ ಕಾಯ್ದೆ ತರುವ ಉದ್ದೇಶ ಏನು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ಸಂದರ್ಭ ಮಾತನಾಡಿದ ಅವರು, ಜನರ ಮಧ್ಯೆ ಗೊಂದಲ ತರಲು ಇಂಥವನ್ನು ಮಾಡುತ್ತಿದ್ದಾರೆ. ಕರ್ನಾಟಕಕ್ಕೆ, ಕನ್ನಡಕ್ಕೆ ಸಂಬಂಧವೇ ಇಲ್ಲದ ಲವ್ ಜಿಹಾದ್ ಶಬ್ದದಲ್ಲಿ ಕಾಯ್ದೆ ತರುವ ಅಗತ್ಯ ಈ ರಾಜ್ಯಕ್ಕಿದೆಯಾ.. ಅಂಥ ಕಾಳಜಿ ಇದ್ದರೆ, ಸಂಸತ್ತಿನಲ್ಲಿಯೇ ಈ ಬಗ್ಗೆ ಚರ್ಚಿಸಿ ಕಾನೂನು ತರಲಿ.

ಎಲ್ಲ ರಾಜ್ಯಗಳಿಗೂ ಅನ್ವಯ ಆಗಬಲ್ಲ ಕಾನೂನು ತರುವ ಬದಲು ಚುನಾವಣೆ ವೇಳೆ ಜನರನ್ನು ಭಾವನಾತ್ಮಕವಾಗಿ ಕೆರಳಿಸಲು ಇಂಥ ಹೇಳಿಕೆಯನ್ನು ನೀಡುತ್ತಿರುವುದು ಸರಿಯೇ. ಜನರ ಮಧ್ಯೆ ಗೊಂದಲ ಮೂಡಿಸಲು ಇಂಥ ಚರ್ಚೆಗಳನ್ನು ಹರಿಯಬಿಡುತ್ತಿದ್ದಾರೆ. ಕಾನೂನು ತರುವ ಉದ್ದೇಶ ಇದ್ದರೆ ಅಧಿವೇಶನ ಕರೆದು ಚರ್ಚಿಸಲಿ. ಭಾಷೆ, ಧರ್ಮದ ಗಡಿಯಿಲ್ಲದೆ ಎಲ್ಲರಿಗೂ ಅನ್ವಯ ಆಗುವಂತೆ ಕಾನೂನು ತರಲಿ ಎಂದು ಹೇಳಿದರು.
ಬಿಜೆಪಿ ಯಾವುದೇ ಜನಪರ ಕಾಯ್ದೆಗಳನ್ನು ತರುವುದಿಲ್ಲ. ಜನರಲ್ಲಿ ಗೊಂದಲ ಮೂಡಿಸುವುದು ಮಾತ್ರ ಎಂದು ಟೀಕಿಸಿದರು.
Former Congress Minister Slammed BJP for Making use of the Arabic Word Love Jihad.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm