ಬ್ರೇಕಿಂಗ್ ನ್ಯೂಸ್
25-05-24 02:43 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.
Belthangady Harish Poonja FIR, CM Siddaramaiah slams Poonja in Mangalore. CM who arrived at Mangalore airport stated that if he is an MLA the law has not given any rights to shout at a police officer.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm