ಬ್ರೇಕಿಂಗ್ ನ್ಯೂಸ್
05-12-20 02:21 pm Mangalore Correspondent ಕರಾವಳಿ
ಮಂಗಳೂರು, ಡಿ.5 : ಜಿಪಿಎಸ್ ಅಳವಡಿಸದಿರುವ ಸಿಟಿ ಬಸ್ಗಳ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಬಸ್ ಮಾಲಕರಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರಿಗೆ ಪ್ರಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಯಾಣಿಕರ ಸುರಕ್ಷತೆ ದೃಷ್ಟಿಯಲ್ಲಿ ಸಿಟಿ ಬಸ್ಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ. ಮುಂದಿನ 15 ದಿನಗಳಲ್ಲಿ ಜಿಪಿಎಸ್ ಅಳವಡಿಸದಿದ್ದರೆ ಅಂತಹ ಬಸ್ಗಳ ಪರವಾನಿಗೆ ರದ್ದುಗೊಳಿಸುವ ಜೊತೆಗೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.


ಮಂಗಳೂರು ನಗರ ವ್ಯಾಪ್ತಿಯಲ್ಲಿ 320 ಬಸ್ಗಳು ಸಂಚರಿಸುತ್ತಿದ್ದು, ಈ ಪೈಕಿ 70 ಬಸ್ಗಳಲ್ಲಿ ಮಾತ್ರ ಜಿಪಿಎಸ್ ಅಳವಡಿಸಲಾಗಿದೆ.
ಮಂಗಳೂರು ಆರ್ಟಿಒ ವರ್ಣೇಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್, ಸಂಚಾರ ಪೊಲೀಸ್ ಎಸಿಪಿ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.
Dakshina Kannada district deputy commissioner (DC), Dr K V Rajendra, asked the city buses to fix GPS systems in their vehicles within a period of 15 days without fail. He warned that failing compliance, permits of the buses will be cancelled.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm