ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.












ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm