ಬ್ರೇಕಿಂಗ್ ನ್ಯೂಸ್
11-07-24 11:53 am Mangalore Correspondent ಕರಾವಳಿ
ಮಂಗಳೂರು, ಜುಲೈ.11: ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಕಾವೂರು ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದು ಈಗ ಮೂರು ದಿನದ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ನೋಟೀಸ್ ಜಾರಿ ಮಾಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ದೂರಿನ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದಾಗ, ಭಾಷಣ ಮಾಡಿದ್ದ ಭರತ್ ಶೆಟ್ಟಿ ರಾಹುಲ್ ಗಾಂಧಿ ಬಗ್ಗೆ ಏಕವಚನ ಬಳಸಿದ್ದಲ್ಲದೆ, ಆತನ ಮಾತು ಕೇಳಿದ್ರೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದಿದ್ದರು. ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Controversial remarks on Rahul Gandhi, Mangalore MLA Bharath Sheety gets notice from police, called to police station after a complaint received by a congress member at kavoor police station.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
10-09-26 08:16 pm
HK News Staffer
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm