ಬ್ರೇಕಿಂಗ್ ನ್ಯೂಸ್
15-07-24 11:23 am Udupi Correspondent ಕರಾವಳಿ
ಉಡುಪಿ, ಜುಲೈ 15: ಅಂಬಲಪಾಡಿಯ ಗಾಂಧಿ ನಗರದಲ್ಲಿ ಇಂದು ಬೆಳಗ್ಗಿನ ಜಾವ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡು ಬಾರ್ ಅಂಡ್ ರೆಸ್ಟೋರೆಂಟ್ ಮಾಲಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕ ರಮಾನಂದ ಶೆಟ್ಟಿ ದುರಂತ ಮೃತಪಟ್ಟವರು. ಅವರ ಪತ್ನಿ ಅಶ್ವಿನಿ ಶೆಟ್ಟಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮನೆಮಂದಿ ಮಲಗಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಒಮ್ಮಿಂದೊಮ್ಮೆಲೆ ಬೆಂಕಿ ಹರಡಿಕೊಂಡು ಮನೆಯಲ್ಲಿದ್ದ ಇಲೆಕ್ಟ್ರಾನಿಕ್ ಉಪಕರಣಗಳು, ಇನ್ವರ್ಟರ್ ಸೇರಿದಂತೆ ಹಲವಾರು ಸೊತ್ತುಗಳು ಸುಟ್ಟು ಹೋಗಿವೆ.




ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ದಂಪತಿ ತೀವ್ರ ಗಾಯಗೊಂಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ.
Udupi Fire, owner of Shetty Bar and Restaurant dies, wife children injured. A house on Ambalpady main road in the city was gutted by fire on Monday July 15, resulting in the death of one person and serious injuries to another. The house belongs to the owner of Shetty Bar & Restaurant. Ramananda (52), the bar owner, died in the fire, while his wife Ashwini is seriously injured and has been admitted to the hospital.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm