ಬ್ರೇಕಿಂಗ್ ನ್ಯೂಸ್
15-07-24 11:56 am Mangalore Correspondent ಕರಾವಳಿ
ಪುತ್ತೂರು, ಜುಲೈ.15: ಆರು ತಿಂಗಳ ಹಿಂದಷ್ಟೇ ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಯಿಂದ ನಿವೃತ್ತರಾಗಿ ಪುತ್ತೂರಿನಲ್ಲಿ ನೆಲೆಸಿದ್ದ ಎಂ.ಎನ್. ರಾವ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿವೃತ್ತಿಗೂ ಮುನ್ನ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು.
ಮಂಗಳೂರು ನಗರ ಸೇರಿದಂತೆ ಹಲವೆಡೆ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತಿ ಬಳಿಕ ಪುತ್ತೂರಿನ ಸಂಪ್ಯ ಉದಯಗಿರಿಯಲ್ಲಿ ಮನೆ ಖರೀದಿಸಿ ಅದರ ನವೀಕರಣ ಕೆಲಸ ನಡೆಸುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಮೃತರ ಪತ್ನಿ ಕಾಸರಗೋಡಿನಲ್ಲಿ ಶಿಕ್ಷಕಿಯಾಗಿದ್ದು, ಪುತ್ರಿ ವೈದ್ಯಕೀಯ ಶಿಕ್ಷಣ ಕಲಿಯುತ್ತಿದ್ದಾರೆ. ಪುತ್ರ ಪಿಯುಸಿ ಕಲಿಯುತ್ತಿದ್ದಾರೆ.
Puttur former police inspector M N Rao passes away. He had just retired from the police department six months ago. He was not keeping well and was admitted in the hospital.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm