ಬ್ರೇಕಿಂಗ್ ನ್ಯೂಸ್
23-07-24 08:52 pm Udupi Correspondent ಕರಾವಳಿ
ಉಡುಪಿ, ಜುಲೈ 23: ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಹಿರಿಯಡ್ಕದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ನಡೆದಿದೆ.
ಹಿರಿಯಡ್ಕ ನಿವಾಸಿ ನಯನಾ(17) ಸಾವಿಗೆ ಶರಣಾದ ಯುವತಿ. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ.
ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident, a second-year PUC student at Perdur Government Pre-University College, took her own life. The incident occurred on July 22 between 9:30 AM and 2:20 PM.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm