ಬ್ರೇಕಿಂಗ್ ನ್ಯೂಸ್
25-07-24 05:34 pm Mangalore Correspondent ಕರಾವಳಿ
ಮಂಗಳೂರು, ಜುಲೈ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಇದರ ಜೊತೆಗೆ, ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.
ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಅಡಕೆ ಬೆಳೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ನೀಡಿದೆ. 6000ದಷ್ಟು ಕೃಷಿಕರು ಹಳದಿ ಎಲೆ ರೋಗದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.
Dakshina Kannada MP Captain Brijesh Chowta has drawn the attention of the Lok Sabha to the yellow leaf disease problem faced by arecanut growers in Dakshina Kannada district and urged the Centre to come forward to resolve the crisis by providing a one-time solution.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm