ಬ್ರೇಕಿಂಗ್ ನ್ಯೂಸ್
30-07-24 12:18 pm Mangalore Correspondent ಕರಾವಳಿ
ಉಳ್ಳಾಲ, ಜು.30: ಭಾನುವಾರ ರಾತ್ರಿ ಕೊಣಾಜೆ ಬಳಿಯ ಪಜೀರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾವೂರು ಗ್ರಾಮದ ಇನೋಳಿ ಕಂಬಳಪದವು ನಿವಾಸಿ ಸೀತಾರಾಮ(45) ಮೃತಪಟ್ಟ ವ್ಯಕ್ತಿ.
ಭಾನುವಾರ ರಾತ್ರಿ ನೆರೆಮನೆಯ ಸ್ನೇಹಿತನ ಜೊತೆ ಅಸೈಗೋಳಿಗೆ ಹೋಗಿದ್ದ ಅವರು ತನ್ನ ಸ್ಕೂಟರ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಪಜೀರು ಹಳೆಯ ಚರ್ಚ್ ಬಳಿಯಲ್ಲಿ ಸ್ಕೂಟರ್‌ನ ನಿಯಂತ್ರಣ ಕಳೆದು ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟರಿನಿಂದ ಎಸೆಯಲ್ಪಟ್ಟ ಸೀತಾರಾಮ ಅವರ ತಲೆ ರಸ್ತೆ ಬದಿಯ ಆವರಣ ಗೋಡೆಗೆ ಬಡಿದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಒಯ್ಯಲಾಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೀತಾರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಪತ್ನಿ, ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಸುಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದ ಅವರು ಕುಟುಂಬಕ್ಕೆ ಆಧಾರವಾಗಿದ್ದರು.
Mangalore Konaje 45 year old dies after bike falls into ditch. Seetharama (45), a resident of Innolipadavu, is the unfortunate victim of this mishap. He had visited Asaigoli with a friend on Sunday night. While returning home, he lost control of his scooter near Pajir Old Church and fell into a pothole. Seetharama was thrown from the vehicle and suffered a severe head injury when he crashed against a compound wall
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm