ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm