ಬ್ರೇಕಿಂಗ್ ನ್ಯೂಸ್
19-08-24 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯದಲ್ಲಿ ಬಾಂಗ್ಲಾ ಸ್ಥಿತಿ ಬರಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿಕೆಯ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದು ದೇಶದ್ರೋಹದ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ, ಪೊಲೀಸ್ ಇಲಾಖೆ ತಕ್ಷಣ ಇವರು ಮೇಲೆ ಕೇಸು ದಾಖಲಿಸಬೇಕು ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ಬ್ರಿಟಿಷರ, ಮೊಘಲರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದ್ದು ರಾಜ್ಯದಲ್ಲಿ ಜನಪ್ರತಿನಿಧಿಯಾಗಲು ನಾಲಾಯಕ್. ಈ ಹೇಳಿಕೆ ಐವಾನ್ ಡಿಸೋಜ ಅವರಿಗೆ ದುಬಾರಿಯಾಗಲಿದೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಮತ್ತು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾ ರೀತಿಯಲ್ಲೇ ರಾಜ್ಯಪಾಲರನ್ನು ಓಡಿಸುತ್ತೇವೆ, ರಾಜಭವನ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಡೆಯಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸು ದೂರು ಕೊಡಲು ಮುಂದಾಗಿದೆ.
Congress Ivan dsouza controversy statement, stone pelted on buses, VHP Sharan Pumpwell slams controversial statement made by Ivan. Sharan stated that this was a anti national statement made.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm