ಬ್ರೇಕಿಂಗ್ ನ್ಯೂಸ್
12-09-24 04:57 pm Mangaluru Correspondent ಕರಾವಳಿ
ಮಂಗಳೂರು, ಸೆ.12: ಹಳೆ ಮನೆಯನ್ನು ಒಡೆಯುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಮನೆ ಮಾಲೀಕ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲ್ಪಾಡಿಯಲ್ಲಿ ನಡೆದಿದೆ.
ಮನೆ ಮಾಲೀಕ ಎಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು ಪಕ್ಕದ ಮನೆಯ ಜೇಮ್ಸ್ ಜತ್ತಣ್ಣ (56) ಮೃತಪಟ್ಟವರು. ಕರಂಗಲ್ಪಾಡಿಯ ಸಿ.ಜೆ ಕಾಮತ್ ರಸ್ತೆಯ ಮಿಷನ್ ಕಂಪೌಂಡ್ ನಲ್ಲಿ ಹಳೆ ಮನೆಯೊಂದನ್ನು ಜೆಸಿಬಿಯಲ್ಲಿ ಕೆಡವುತ್ತಿದ್ದಾಗ ಘಟನೆ ನಡೆದಿದೆ.
ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಇವರು ಕೆಳಗೆ ನಿಂತು ನೋಡುತ್ತಿದ್ದರು. ಈ ವೇಳೆ, ಕಾಂಕ್ರೀಟ್ ಬೀಮ್ ಕುಸಿದು ಇವರ ಮೈಮೇಲೆ ಬಿದ್ದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old House collapsed in Bejai karangalpady, two killed dead on the spot in Mangalore. The deceased have been identified as James Jathanna and Edwin Jerald Maben. As they were renovating the house, the wall collapsed, which has resulted in the deaths of two persons.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm