ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.

ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm