ಬ್ರೇಕಿಂಗ್ ನ್ಯೂಸ್
17-09-24 07:25 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲ್ ವ್ಯಾಪಾರಿಗಳು ಹಾಗೂ ಗ್ರಾಹಕರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಜ್ಯೋತಿ ಸರ್ಕಲ್ ಬಳಿಯ ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ಸಂಸ್ಥೆಯ ಎದುರುಗಡೆಯಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಶೈಲೇಂದ್ರ ಸರಳಾಯ ಅವರು, ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ನೊಂದ ಗ್ರಾಹಕರು ಮ್ಯಾಪಲ್ ಸರ್ವಿಸ್ ಸೆಂಟರಲ್ಲಿ ಕೇಳಿದರೆ ಉಡಾಫೆ ಉತ್ತರಿಸುತ್ತಾರೆ. ಗ್ರಾಹಕರ ಹಿತದೃಷ್ಟಿಯಿಂದ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದೇವ ಎಂದರು.
ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ವಿವೇಕ್ ಜಿ ಸುವರ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಂಡಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಸಂಘಟನೆಯ ಚೇರ್ಮನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone product issue, protest by customers and retailers held against maple showroom in Mangalore. After many complaints raised against maple over issuing default products customers and retailers held protest at Balmatta.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm