ಬ್ರೇಕಿಂಗ್ ನ್ಯೂಸ್
20-09-24 10:57 pm Mangalore Correspondent ಕರಾವಳಿ
ಮಂಗಳೂರು, ಸೆ.20: ಎನ್ಎಸ್ ಯುಐ ರಾಷ್ಟ್ರೀಯ ಸಂಯೋಜಕರನ್ನಾಗಿ ಮಂಗಳೂರು ಮೂಲದ ಸವಾದ್ ಸುಳ್ಯ ಅವರನ್ನು ಎನ್ ಎಸ್ ಯುಐ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸವಾದ್ ಸುಳ್ಯ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರದವರು. ಪದವಿ ಶಿಕ್ಷಣವನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಪೂರ್ತಿಗೊಳಿಸಿ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿದ್ದರು. NSUI ರಾಜ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂಚಾಲಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
Mangalore Savad Sullia appointed as National coordinator of congress NSUI.
06-10-26 09:32 am
HK News Staffer
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 03:27 pm
HK News Staffer
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm
Udupi News, Indrali Railway Station, Nizamudd...
05-10-26 12:28 pm