ಬ್ರೇಕಿಂಗ್ ನ್ಯೂಸ್
10-12-20 04:22 pm Mangalore Correspondent ಕರಾವಳಿ
ಉಳ್ಳಾಲ: ಡಿ.10: ಕೇರಳದ ಕಡೆಗೆ LPG ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಸಿಲಿಂಡರ್ ಸೋರಿಕೆ ಆಗಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಂತೆ ಚಾಲಕನಿಗೆ ಸೋರಿಕೆ ಆಗುತ್ತಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಲಾರಿಯನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಸೋರಿಕೆಯನ್ನು ತಡೆಗಟ್ಟಿದ್ದಾರೆ. ಉಳ್ಳಾಲ ಪೊಲೀಸರು ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸಂಚಾರಕ್ಕೆ ಬದಲಿ ಮಾರ್ಗವನ್ನು ವ್ಯವಸ್ಥೆ ಮಾಡಿದ್ದಾರೆ.
Leakage from Gas Tanker Creates tension and traffic in Thokottu. The traffic and fire service have reached the spot to clear the traffic.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm