ಬ್ರೇಕಿಂಗ್ ನ್ಯೂಸ್
01-10-24 07:29 pm Udupi Correspondent ಕರಾವಳಿ
ಉಡುಪಿ, ಅ.1: ತನ್ನ ಪಾಡಿಗೆ ತಾನು ನಡೆದು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಲಾರಿ ಗುದ್ದಿರುವ ಭಯಾನಕ ಘಟನೆ ಕೋಟೇಶ್ವರ ಹಾಲಾಡಿ ರೋಡ್ನ ಕಾಗೇರಿ ಕ್ರಾಸ್ ಬಳಿ ನಡೆದಿದೆ. ನಡೆದು ಹೋಗುತ್ತಿರುವ ವಿದ್ಯಾರ್ಥಿ ಮೇಲೆ ಟಿಪ್ಪರ್ ಚಕ್ರ ಹರಿದಿದೆ. ಭೀಕರ ಅಪಘಾತದಲ್ಲಿ ಧನುಷ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಕಾಗೇರಿ ಕ್ರಾಸ್ ಬಳಿ ಟಿಪ್ಪರ್ ಚಾಲಕ ಅಡಲಾಗಿ ಬಂದ ಕಾರು ತಪ್ಪಿಸಲು ಹೋಗಿದ್ದಾನೆ. ಪಾದಚಾರಿ ವಿದ್ಯಾರ್ಥಿಗೆ ಟಿಪ್ಪರ್ ಗುದ್ದಿದ್ದು ಯುವಕ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಧನುಷ್ ಪಕ್ಕದಲ್ಲೇ ಉಳಿದ ಇಬ್ಬರು ವಿದ್ಯಾರ್ಥಿಗಳು ಜಂಪ್ ಮಾಡಿ ಬಚಾವ್ ಆಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಅದೇ ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೃತ ವಿದ್ಯಾರ್ಥಿ ಕೋಟೇಶ್ವರ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷ ಡಿಗ್ರಿ ಓದುತ್ತಿದ್ದ. ಈ ಅಪಘಾತ ನಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
Udupi koteshwara haladi accident, degree student killed after truck rams him. The deceased has been identified as Dhanush.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm