ಬ್ರೇಕಿಂಗ್ ನ್ಯೂಸ್
02-10-24 12:17 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.2: ಮನೆ ಅಂಗಳದಲ್ಲಿ ಮಹಿಳೆಯೊಬ್ಬರು ಕಾರನ್ನು ರಿವರ್ಸ್ ತೆಗೆಯುತ್ತಿದ್ದಾಗ ಅದೇ ಮನೆಯ 9 ವರ್ಷದ ಬಾಲಕ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್(9) ಮೃತ ಬಾಲಕ. ಆತೂರಿನ ಆಯಿಷಾ ಸ್ಕೂಲ್ ನಲ್ಲಿ 4ನೇ ತರಗತಿ ವಿಧ್ಯಾರ್ಥಿಯಾಗಿದ್ದ. ಮನೆಯಂಗಳದಲ್ಲಿದ್ದ ಕಾರನ್ನು ಮಹಿಳೆಯೊಬ್ಬರು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ. ಈ ವೇಳೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಹುಡುಗ ಕಾರಿನ ಹಿಂಬದಿ ನಿಂತಿದ್ದು ಅರಿವಿಗೆ ಬಾರದೆ ಕಾರು ಚಲಾಯಿಸಿದ್ದರಿಂದ ದುರ್ಘಟನೆ ನಡೆದಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
10 year old boy killed while car goes on him while reversing at kokadda in Mangalore Belthangady. The deceased has been identified as Safan.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm