ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.
ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm