ಬ್ರೇಕಿಂಗ್ ನ್ಯೂಸ್
11-12-20 01:48 pm Mangalore Correspondent ಕರಾವಳಿ
ಬಂಟ್ವಾಳ, ಡಿ.11: ಬಂಟ್ವಾಳ ತಾಲೂಕಿನಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು ಮಳೆಯಾಗಿದ್ದು ಸಿಡಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.
ಚಂದಪ್ಪ ಮೂಲ್ಯ(55) ಮೃತಪಟ್ಟವರು. ತಡರಾತ್ರಿಯಲ್ಲಿ ಗುಡುಗು ಸಿಡಿಲು ಬಂದಿತ್ತು. ನಡುರಾತ್ರಿ ವೇಳೆಗೆ ಮನೆಗೆ ಸಿಡಿಲು ಬಡಿದಿದ್ದು ಚಂದಪ್ಪ ಮೂಲ್ಯ ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಿಡಿಲಿನಿಂದ ಮನೆಗೂ ಹಾನಿಯಾಗಿವೆ. ಗೋಡೆ ಬಿರುಕು ಬಿಟ್ಟಿದ್ದು ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ.
A man died after being struck by Lightning at Bantwal. The deceased has been identified as Chandappa(55).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm