ಬ್ರೇಕಿಂಗ್ ನ್ಯೂಸ್
15-10-24 05:05 pm Udupi Correspondent ಕರಾವಳಿ
ಉಡುಪಿ, ಅ. 09: ಉಡುಪಿ ದೇಶಾದ್ಯಂತ 180ಕ್ಕೂ ಹೆಚ್ಚು ರೆಸ್ಟೋರೆಂಟ್‌ಗಳನ್ನು ಹೊಂದಿರುವ ‘ದ ಓಶಿಯನ್ ಪರ್ಲ್ ಗ್ರೂಫ್ ಆಪ್ ಹೊಟೇಲ್’ನಿಂದ ಉಡುಪಿಯಲ್ಲಿ 2ನೇ ಹೊಟೇಲ್ ‘ಓಶಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೋಟೆಲ್’ ಉಡುಪಿ ಹೃದಯ ಭಾಗದಲ್ಲಿರುವ ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ಬುಧವಾರ ಉದ್ಘಾಟಿಸಲಾಯಿತು.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಜಂಟಿಯಾಗಿ ಹೋಟೆಲ್ ಉದ್ಘಾಟಿಸಿದರು. ಓಶಿಯನ್ ಪರ್ಲ್ ಗ್ರೂಪ್‌ನ ಮುಖ್ಯಸ್ಥರಾದ ಜಯರಾಮ್ ಬನಾನ್ ಅವರು ಉಭಯ ಶ್ರೀಗಳನ್ನು ಗೌರವಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿದ ಪೇಜಾವರ ಶ್ರೀಗಳು, ಶ್ರೀ ಕೃಷ್ಣನ ನಾಡು ಉಡುಪಿ ಧಾರ್ಮಿಕವಾಗಿ, ಪ್ರವಾಸೋದ್ಯಮ ತಾಣವಾಗಿ ಬಳೆಯುತ್ತಿದೆ.
ಜಯರಾಮ್ ಬನಾನ್ ಅವರು ಈ ಹೋಟೆಲ್ ಮೂಲಕ ಉಡುಪಿಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ಕೃಷ್ಣನ ಅನುಗ್ರಹದಿಂದ ನೂತನ ಹೋಟೆಲ್ ಯಶಸ್ವಿಯಾಗಲಿ ಎಂದು ಹಾರೈಸಿದರು. ಸುಬ್ರಹ್ಮಣ್ಯ ಶ್ರೀಗಳು, ಉಡುಪಿ ಆಹಾರೋದ್ಯಮ ಮತ್ತು ಆಧಾರೋಪಚಾರಕ್ಕೆ ಪ್ರಸಿದ್ಧವಾಗಿದೆ. ಆದರಿಂದ ಇಂತಹ ಹೋಟೆಲ್ ಉಡುಪಿಗೆ ಅಗತ್ಯವಿತ್ತು. ಬಹಳ ಪರಿಶ್ರಮಿಯಾಗಿರುವ ಜಯರಾಮ್ ಬನಾನ್ ಅವರು, ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದು, ತಮ್ಮ ಸಮರ್ಥ ಆಡಳಿತದಿಂದ ಯಶಸ್ವಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಇದಕ್ಕೆ ಮೊದಲು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ಅವರು ಭೇಟಿ ನೀಡಿ ಶುಭ ಹಾರೈಸಿದರು.ಓಶಿಯನ್ ಪರ್ಲ್ ಸಂಸ್ಥೆಯ ಆಡಳಿತ ನಿರ್ದೇಶಕ ರೋಷನ್ ಬನಾನ್, ಉಪಾಧ್ಯಕ್ಷ ಗಿರೀಶ್ ಮತ್ತು ಶಿವಕುಮಾರ್, ಪ್ರಧಾನ ವ್ಯವಸ್ಥಾಪಕ ಪ್ರಶಾಂತ್ ಆಚಾರ್ಯ, ಮಾಲ್ ಮಾಲೀಕ ಡಾ.ಜೆರ್ರಿ ವಿನ್ಸಂಟ್ ಡಯಾಸ್, ಉದ್ಯಮಿಗಳಾದ ಇಬ್ರಾಹಿಂ ಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬಿಜೆಪಿ ಮುಖಂಡ ಮಟ್ಟಾರ್ ರತ್ನಾಕರ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.
ಭವ್ಯವಾದ ಪೆಸಿಫಿಕ್ ಹಾಲ್‌ಗಳು ;
ಈ ಹೋಟೆಲ್‌ನಲ್ಲಿ ‘ಗ್ರ್ಯಾಂಡ್ ದಿ ಪೆಸಿಫಿಕ್ 1 ಹಾಲ್’ ಸುಮಾರು 2000 ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಇದರಲ್ಲಿ ಮದುವೆಗಳು, ದೊಡ್ಡ ದೊಡ್ಡ ಸಮ್ಮೇಳನಗಳು ಮತ್ತು ಅದ್ಧೂರಿಯ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲಕರವಾಗಿದೆ. ‘ಪೆಸಿಫಿಕ್ 2’ ಹಾಲ್ ಮಧ್ಯಮ ಗಾತ್ರದ ಕಾರ್ಯಕ್ರಮಗಳಿಗೆ ಸೂಕ್ತವಾಗಿದ್ದು, ಇದು ಸುಮಾರು 250 ಮಂದಿ ಅತಿಥಿಗಳಿಗೆ ಅವಕಾಶ ಕಲ್ಪಿಸುತ್ತದೆ.
The Ocean Pearl Time Square was officially inaugurated at the Mandavi Time Square Mall, Udupi, on October 9 with a grand ceremony. Mandavi Time Square Mall is a sprawling six-story complex covering 500,000 square feet. It boasts five elevators, 19 escalators, ample parking, spacious food courts, hotels, and banquet halls. Shoppers can look forward to a diverse selection of national and international brands, including Lifestyle, Mochi, Mufti, KFC, and Pizza Hut, offering a comprehensive shopping and dining experience.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm