ಬ್ರೇಕಿಂಗ್ ನ್ಯೂಸ್
16-10-24 05:28 pm Mangalore Correspondent ಕರಾವಳಿ
ಉಳ್ಳಾಲ, ಅ.16: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.
ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್(50) ಮೃತಪಟ್ಟ ವ್ಯಕ್ತಿ. ಮೂಲತ: ಬಜಾಲ್ ಶಾಂತಿನಗರದ ನಾಗೇಶ್ ಅವರ ಕುಟುಂಬವು ಕಳೆದ ಮೂರು ವರುಷಗಳಿಂದ ಮಾಡೂರಿನಲ್ಲಿ ನೆಲೆಸಿದ್ದರು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಕಾಲೇಜಿನ ಬಸ್ಸು ಕಂಡಕ್ಟರ್ ಆಗಿ ನಾಗೇಶ್ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನ ಖರೀದಿಸಿ ಮನೆಗೆ ತರುವ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಬಡಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ನಾಗೇಶ್ ಮಾಡೂರಿನ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಸದಸ್ಯರಾಗಿದ್ದರು. ಅವರು ಪತ್ನಿ ಮತ್ತು ಏಕೈಕ ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Scooter rams to tree, 50 year old dies on spot at kotekar in Mangalore. The deceased has been identified as Nagesh. He lost control and rammed the tree near the highway.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm