ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್‌ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್‌ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm