ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್‌ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm