ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm