ಬ್ರೇಕಿಂಗ್ ನ್ಯೂಸ್
31-10-24 11:08 pm Mangalore Correspondent ಕರಾವಳಿ
ಮಂಗಳೂರು, ಅ.31: ರಾಜ್ಯೋತ್ಸವ ದಿನದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮದಿಯನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಧಾರ್ಮಿಕ ಮತ್ತು ಸಮಾಜಸೇವೆಗಾಗಿ 20 ಸಂಘ ಸಂಸ್ಥೆಗಳನ್ನು ಜಿಲ್ಲಾ ಪ್ರಶಸ್ತಿ ಗೌರವಕ್ಕೆ ಗುರುತಿಸಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಬಾಡ ಪೂಜಾರಿಯವರ ಪರವಾಗಿ ಅವರ ಪುತ್ರ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕಂಬಳ ತರಬೇತುದಾರ ಜಾನ್ ಸಿರಿಲ್ ಡಿಸೋಜ, ಹಿರಿಯ ಯಕ್ಷಗಾನ ಕಲಾವಿದರಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಕಡಬ ಶ್ರೀನಿವಾಸ ರೈ, ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಶ್ಮಿತಾ ಜೈನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪುಷ್ಪರಾಜ ಶೆಟ್ಟಿ ಬಿ.ಎನ್, ರಾಜೇಶ್ ರಾವ್, ಸುಖಪಾಲ್ ಪೊಳಲಿ, ಹಿರಿಯ ದೈವಾರಾಧಕ ಶೇಖರ ಪರವ, ಭರತನಾಟ್ಯ, ಏಕಪಾತ್ರಾಭಿನಯದಲ್ಲಿ ಹೆಸರು ಮಾಡಿರುವ ಕು.ಜ್ಞಾನ ರೈ ಪುತ್ತೂರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿ.ಎಸ್ ಸಚ್ಚಿದಾನಂದ ರೈ ಸೇರಿದಂತೆ 55 ಮಂದಿಯನ್ನು ಪಟ್ಟಿ ಮಾಡಲಾಗಿದೆ.
(3 - ಪತ್ರಿಕೋದ್ಯಮ ಕ್ಷೇತ್ರ)
ಜಿಲ್ಲಾ ಪ್ರಶಸ್ತಿಗಳನ್ನು ನ.1ರಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ.
Three senior journalists Rajesh Rao from Namma Kudla, Sukpal Polali from Public Tv and Pushparaj from Varatha Bharati including 55 recipients of Mangalore selected for district Rajyotsava Awards 2024. The awards will be presented by Dinesh Gundu Rao, D.K. District In-charge Minister, with Speaker UT Khader attending as a special guest. The ceremony is scheduled for November 1 at 9 a.m. at Nehru Maidan in Mangalore, as part of the Kannada Rajyotsava celebrations.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm