ಬ್ರೇಕಿಂಗ್ ನ್ಯೂಸ್
08-11-24 05:51 pm Mangalore Correspondent ಕರಾವಳಿ
ಮಂಗಳೂರು, ನ.8: ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಶುಕ್ರವಾರ ಮುಂಜಾನೆ ಚಿರತೆ ಪ್ರತ್ಯಕ್ಷಗೊಂಡಿದ್ದು ಏರ್ಪೋರ್ಟ್ ಅಧಿಕಾರಿಯ ಕಣ್ಣೆದುರಲ್ಲೇ ರಸ್ತೆ ದಾಟಿಕೊಂಡು ಸಾಗಿದೆ.
ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಏರ್ಪೋರ್ಟ್ ಅಧಿಕಾರಿಯೊಬ್ಬರು ಶುಕ್ರವಾರ ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಚಿರತೆಯೊಂದು ರಸ್ತೆ ದಾಟಿದೆ. ಕೂಡಲೇ ಅಧಿಕಾರಿ ತನ್ನ ಮೊಬೈಲ್ ನಲ್ಲಿ ಚಿರತೆ ಸಾಗುತ್ತಿದ್ದ ದೃಶ್ಯವನ್ನು ಸೆರೆ ಹಿಡಿದ್ದಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ವಿಮಾನ ನಿಲ್ದಾಣ ಪರಿಸರದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
leopard spotted near Mangalore airport, forest officals in search for leopard. One of the Airport offical found the leopard while he was going in his car early morning to the airport.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am