ಬ್ರೇಕಿಂಗ್ ನ್ಯೂಸ್
12-11-24 12:22 pm Mangalore Correspondent ಕರಾವಳಿ
ಪುತ್ತೂರು, ನ.12: ವಿಟ್ಲ ಕಡೆಯಿಂದ ಕಬಕ- ಪುತ್ತೂರು ಕಡೆಗೆ ಅತಿ ವೇಗದಲ್ಲಿ ಬರುತ್ತಿದ್ದ ವೋಕ್ಸ್ ವೇಗನ್ ಕಾರೊಂದು ಕಂಬಳಬೆಟ್ಟು ಎಂಬಲ್ಲಿ ಎದುರಿನಿಂದ ಬಂದ ಬೈಕನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಕಲ್ಲು ರಾಶಿ ಹಾಕಿದ್ದ ದಿಬ್ಬದ ಮೇಲೇರಿ ಹೋಗಿ ತಲೆ ಕೆಳಗಾಗಿ ಬಿದ್ದಿದೆ.
ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳರಸ್ತೆಯಿಂದ ಮುಖ್ಯ ರಸ್ತೆಗ ನುಗ್ಗಿದ ಬೈಕ್ ಅನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳಕೊಂಡು ರಸ್ತೆ ಬದಿಯತ್ತ ಹೋಗಿ ಬಿದ್ದಿದೆ. ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿಯಾಗಿ ಅದು ಮಣ್ಣಿನ ದಿಬ್ಬದ ಮೇಲೆ ಬಿದ್ದಿದೆ.


ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಆಗಿದ್ದು, ಮರದ ಎಡೆಯಲ್ಲಿ ಸಿಲುಕಿಕೊಂಡಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
Mangalore volkswagen virtus car accident at kadaba, car topples after loosing control. The car lost control when a bike appeared opposite of the road, after which the car lost control and toppled over the bricks
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am