ಬ್ರೇಕಿಂಗ್ ನ್ಯೂಸ್
24-11-24 09:13 pm Mangalore Correspondent ಕರಾವಳಿ
ಪುತ್ತೂರು, ನ.24: ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ವೇಳೆ ಸರ್ಪ ಸಂಸ್ಕಾರ ಸೇವೆ, ಇನ್ನಿತರ ಪ್ರಮುಖ ಸೇವೆಗಳು ನಡೆಯುವುದಿಲ್ಲ.
ನವೆಂಬರ್ 25ರಿಂದ ಡಿಸೆಂಬರ್ 12ರ ವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಉಳಿದಂತೆ ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ.
ಚಂಪಾಷಷ್ಠಿ ದಿನ (ಡಿ.7) ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27ರಿಂದ ಡಿ.12ರ ವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 26ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯ ಇರುವುದರಿಂದ ಅಂದು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. ಮಧ್ಯಾಹ್ನ 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
The annual Champashashti Jatra Mahotsava of the Kukke Sri Subrahmanya Temple is scheduled to take place from November 27 to December 12. Due to this festival, one of the temple’s significant services, Sarpa Samskara, will not be conducted from November 25 to December 12. However, other regular services will continue as usual, according to a temple statement.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am