ಬ್ರೇಕಿಂಗ್ ನ್ಯೂಸ್
26-11-24 10:58 pm Mangalore Correspondent ಕರಾವಳಿ
ಬೆಳ್ತಂಗಡಿ, ನ.26 : ಕಾಲೇಜು ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ(17) ಸಾವಿಗೆ ಶರಣಾದವಳು. ಋಶ್ವಿ ಸ್ಥಳೀಯ ಕಾಲೇಜು ಒಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಎರಡು ದಿನಗಳ ಹಿಂದೆ ವಿಷ ಸೇವನೆ ಮಾಡಿದ್ದು ಗಂಭೀರ ಸ್ಥಿತಿಗೆ ಒಳಗಾಗಿದ್ದು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋತ್ವಿ ಅವರು ಸಾವನ್ನಪ್ಪಿದ್ದಾಳೆ. ಋಶ್ವಿ ಜೀವಾಂತ್ಯಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 17 year old girl dies of suicide in Belthangady. The deceased has been identified as kushwi. Belthangady police are investigating the case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm