ಬ್ರೇಕಿಂಗ್ ನ್ಯೂಸ್
27-11-24 08:04 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ.
ಎಡಪದವು ನಿವಾಸಿ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19) ಮತ್ತು ವಗ್ಗ ನಿವಾಸಿ ಜೈಸನ್(19) ನೀರುಪಾಲಾದವರು. ಇವರು ಮೂವರು ಕೂಡ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿದ್ದು ಸಂಬಂಧಿಕರಾದ ಮೂಡುಕೋಡಿ ನಿವಾಸಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು.


ಮಧ್ಯಾಹ್ನ ಊಟ ಮುಗಿಸಿ ನೀರಿನಲ್ಲಿ ಸ್ನಾನ ಮಾಡಲೆಂದು ಅಲ್ಲಿಯೇ ಬಳಿಯಿರುವ ಬರ್ಕಜೆ ಡ್ಯಾಮ್ ಬಳಿಯ ಫಲ್ಗುಣಿ ನದಿಗೆ ತೆರಳಿದ್ದರು. ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೂವರನ್ನೂ ಸ್ಥಳೀಯರು ಮೇಲೆತ್ತಿ ಆರೈಕೆ ಮಾಡಲು ಯತ್ನಿಸಿದ್ದಾರೆ. ಆದರೆ ಬದುಕುಳಿಯಲಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Three youths from Mangalore drowned in dam water at Belthangady. The deceased have been identified as Lawrence, Suraj and Jaison who drowned in Barkaje dam.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm