ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.
UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
02-12-24 02:39 pm
HK News Desk
Kannada actress Shobitha Shivanna, Suicide: ಕ...
02-12-24 01:55 pm
Yatnal, BJP Notice: ರೆಬಲ್ ನಾಯಕ ಯತ್ನಾಳ್ ಗೆ ಬಿಜ...
02-12-24 01:33 pm
Hassan Accident, IPS Harshabardhan: ಟೈರ್ ಸಿಡ...
01-12-24 11:08 pm
Kukke temple, Wild Elephant: ಕುಕ್ಕೆ ಸುಬ್ರಹ್ಮಣ...
01-12-24 10:56 pm
04-12-24 01:29 pm
HK News Desk
'ಪ್ರಚಂಡ ಫೆಂಗಲ್' ಆರ್ಭಟಕ್ಕೆ ತಮಿಳುನಾಡು ತತ್ತರ ; ಮ...
03-12-24 01:46 pm
ಕೇರಳ ಸಾರಿಗೆ ಬಸ್ಗೆ ಕಾರು ಡಿಕ್ಕಿ ; ಐವರು MBBS ವಿ...
03-12-24 01:06 pm
ತಮಿಳುನಾಡಿನ 14 ಜಿಲ್ಲೆಗಳಲ್ಲಿ ಫೆಂಗಾಲ್ ಹಾವಳಿ ; ಉತ...
02-12-24 10:44 pm
Kasaragod, Muna Shamsuddin: ಲಂಡನ್ನಲ್ಲಿ ಚಾರ್ಲ...
01-12-24 03:54 pm
04-12-24 02:32 pm
Mangalore Correspondent
Mangalore, lucky Draw, Police: ಫ್ರಾಡ್ ಲಕ್ಕಿ ಸ...
03-12-24 11:05 pm
Actor Upendra in Mangalore, UI Kannada movie:...
03-12-24 10:51 pm
Mangalore, Upa Lokayukta Justice B Veerappa,...
03-12-24 10:11 pm
Bomb threat, Mangalore airport: ಮಂಗಳೂರು ಏರ್ಪೋ...
03-12-24 06:18 pm
03-12-24 08:50 pm
Bangalore Correspondent
Kadaba Murder, Managalore Crime: ಸ್ನೇಹಿತನನ್ನೇ...
03-12-24 03:40 pm
ACP Dhanya Nayak, Drugs, Mangalore: ಮುಂದುವರಿದ...
30-11-24 03:03 pm
Bangalore crime, Murder, Assam, Arrest: ಲವ್ ಮ...
29-11-24 10:49 pm
Dharmasthala Robbery, Mangalore crime: ಧರ್ಮಸ್...
29-11-24 12:20 pm