ಬ್ರೇಕಿಂಗ್ ನ್ಯೂಸ್
05-12-24 04:12 pm Mangalore Correspondent ಕರಾವಳಿ
ಮಂಗಳೂರು, ಡಿ.5: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಬಾಕಿಯಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ತವ್ಯಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಇನ್ ಸ್ಪೆಕ್ಟರ್‌ಗಳು ಸೇರಿದಂತೆ 150 ಪೊಲೀಸರು ಏಕಕಾಲದಲ್ಲಿ ಜೈಲಿಗೆ ದಾಳಿ ನಡೆಸಿದ್ದರು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್ ಫೋನ್, ಬ್ಲೂಟೂಥ್, ಐದು ಇಯರ್ ಫೋನ್, ಪೆನ್ ಡೈವ್, ಎರಡು ಚಾರ್ಜರ್ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
Mangalore jail superintendent, suspended over prohibited goods in prison. The suspended officer is BT Obaleshappa. The suspension follows a recent raid on the district prison.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am