ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm