ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm