ಬ್ರೇಕಿಂಗ್ ನ್ಯೂಸ್
24-12-24 02:35 pm Mangalore Correspondent ಕರಾವಳಿ
ಮಂಗಳೂರು, ಡಿ.24: ರೋಹಣ್ ಬಿಲ್ಡರ್ಸ್ ಸಂಸ್ಥೆಯು ಮತ್ತೊಂದು ಹೊಸ ಪ್ರಾಜೆಕ್ಟ್ ರೆಡಿ ಮಾಡಿದ್ದು ಮುಕ್ಕ ಬಳಿಯ ನಂದಿನಿ ನದಿಯ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಆಕರ್ಷಕ ರೆಸಾರ್ಟ್ ಮಾದರಿಯ ಬಡಾವಣೆ ಇದಾಗಿದ್ದು ಬುಕ್ಕಿಂಗ್ ಆರಂಭಗೊಂಡಿದೆ.
ರೆಸಾರ್ಟ್ ಮಾದರಿ ಬಡಾವಣೆ
ರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ ನಿಂತಿರುವ ವಸತಿ ಬಡಾವಣೆಯಾಗಿದೆ. ಇಲ್ಲಿ ರೆಸಾರ್ಟ್ ಶೈಲಿಯ ಜೀವನದ ಅನುಭವ ಸಿಗಲಿದೆ. ನದಿ, ಸಮುದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಯ ನಡುವೆ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ನೈಸರ್ಗಿಕ ಶ್ರೀಮಂತಿಕೆಯನ್ನೇ ಬಂಡವಾಳವಾಗಿಸಿ ಬಡಾವಣೆ ನಿರ್ಮಿಸಲಾಗಿದೆ ಎಂದು ರೋಹಣ್ ಕಾರ್ಪೊರೇಷನ್ ಸಂಸ್ಥೆಯ ಪ್ರವರ್ತಕ ರೋಹಣ್ ಮೊಂತೇರೋ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿರುವ ರೋಹನ್ ಕಾರ್ಪೋರೇಷನ್, ಪ್ರತಿಷ್ಠಿತ ಪ್ರದೇಶದಲ್ಲಿ ಅತಿ ಹೆಚ್ಚು ವಸತಿ ಸಮುಚ್ಚಯ ಹಾಗೂ ವಸತಿ ಬಡಾವಣೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಿದ ಸಂಸ್ಥೆಯಾಗಿದೆ. ಕೋವಿಡ್ 19ರಿಂದ ಇಡೀ ಮಾರುಕಟ್ಟೆ ಕುಸಿದ ಸಂದರ್ಭದಲ್ಲಿ ಪಂಪ್ವೆಲ್ ಕಪಿತಾನಿಯೋ ಬಳಿ ರೋಹನ್ ಸ್ಕ್ವೇರ್ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ಗ್ರಾಹಕರಿಗೆ ಆಕರ್ಷಕ ಕೊಡುಗೆ ನೀಡಿ ತಿಂಗಳಿನೊಳಗೆ ಶೇ. 90ರಷ್ಟು ಮನೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಿ ಕ್ರಾಂತಿಯನ್ನೇ ಮಾಡಿದೆ. ಬಳಿಕ ಪಕ್ಷಿಕೆರೆಯಲ್ಲಿ ಬೃಹತ್ ವಸತಿ ಬಡಾವಣೆ ನಿರ್ಮಾಣ ಮಾಡಿ, ಎಲ್ಲವನ್ನೂ ದಾಖಲೆ ಅವಧಿಯಲ್ಲಿ ಮಾರಾಟ ಮಾಡಿದ ಹೆಗ್ಗಳಿಕೆ ರೋಹನ್ ಕಾರ್ಪೋರೇಷನ್ಗೆ ಸಲ್ಲುತ್ತದೆ. ಈ ನಡುವೆ ಬಿಜೈ ಬಳಿ ರೋಹನ್ ಸಿಟಿ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ವಾರ್ಷಿಕವಾಗಿ ಶೇ. 7.5ರಷ್ಟು ಖಾತರಿ ರಿಟರ್ನ್ ಅನ್ನು ಗ್ರಾಹಕರಿಗೆ ನೀಡುತ್ತಿದೆ.
ರೋಹನ್ ಎಸ್ಟೇಟ್ ಮುಕ್ಕ - ವಿಶೇಷತೆಗಳು
• ನದಿ ತೀರದಲ್ಲಿನ ವಸತಿ ಬಡಾವಣೆ
• ಗೇಟೆಡ್ ಕಮ್ಯೂನಿಟಿ
• ಅಂತಾರಾಷ್ಟ್ರೀಯ ಗುಣಮಟ್ಟದ ಕ್ಲಬ್ ಹೌಸ್
• ಮರೀನಾ-ಮನರಂಜನಾ ಬೋಟಿಂಗ್ ಚಟುವಟಿಕೆಗಳ ತಾಣ (ಬೋಟಿಂಗ್ ಮತ್ತು ಕಯಾಕಿಂಗ್)
• ಇನ್ಫಿನಿಟಿ ಈಜುಕೊಳ
• ಮಕ್ಕಳಿಗೆ ಪ್ರತ್ಯೇಕ ಈಜುಕೊಳ
• ಬಡಾವಣೆಯೊಳಗೆ ಫ್ಯಾಮಿಲಿ ರೆಸ್ಟೋರೆಂಟ್
• ಸೈಕ್ಲಿಂಗ್ ಟ್ರ್ಯಾಕ್
• ವಾಕಿಂಗ್ ಟ್ರ್ಯಾಕ್
• ಔಟ್ಡೋರ್ ಜಿಮ್
• ಯೋಗ ಲಾನ್
• ಮೆಡಿಟೇಷನ್ ಸೆಂಟರ್
• ಸ್ಪಾ
• ಲೈಫ್ ಸೈಜ್ ಚೆಸ್
• ಮಕ್ಕಳಿಗೆ ಆಟದ ಮೈದಾನ
• ಸ್ಕೇಟಿಂಗ್ ರಿಂಕ್
• ಬ್ಯಾಡ್ಮಿಂಟನ್ ಕೋರ್ಟ್
• ಬಿಲಿಯರ್ಡ್ಸ್
• ಸಭಾಂಗಣ
• ಲಾಡ್ಜಿಂಗ್
• ಆ್ಯಂಪಿಥಿಯೇಟರ್
• ಸುರಕ್ಷತೆ ದೃಷ್ಟಿಯಿಂದ ಬಡಾವಣೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬೃಹತ್ ಕಾಂಪೌಂಡ್ ಮತ್ತು ಸುರಕ್ಷತಾ ಗೇಟ್
• 40 ಅಡಿ ಕಾಂಕ್ರೀಟ್ ಮುಖ್ಯ ರಸ್ತೆ
• 30 ಅಡಿ ಕಾಂಕ್ರೀಟ್ ಒಳ ರಸ್ತೆ
• ಆಕರ್ಷಕ ಸೋಲಾರ್ ಬೀದಿ ದೀಪ ಅಳವಡಿಕೆ
• ಪ್ರಧಾನ ದ್ವಾರದಲ್ಲಿ ದಿನದ 24 ಗಂಟೆಯೂ ಸೆಕ್ಯೂರಿಟಿ ವ್ಯವಸ್ಥೆ
• ಆಕರ್ಷಕ ಲ್ಯಾಂಡ್ ಸ್ಕೇಪಿಂಗ್
• ವಾಸ್ತು ಪ್ರಕಾರ ಪ್ರತಿ ನಿವೇಶನಕ್ಕೂ ಸಂಪರ್ಕ
• ಮಳೆ ನೀರು ಕೊಯ್ಲು, ನೀರು ಶುದ್ಧೀಕರಣ ಘಟಕ
• ಭೂಗತ ಒಳಚರಂಡಿ ಪೈಪ್ ಲೈನ್
• ಹೂಡಿಕೆ ಮತ್ತು ಮನೆ ನಿರ್ಮಾಣ ಎರಡಕ್ಕೂ ಯೋಗ್ಯ
• ಬ್ಯಾಂಕ್ ಸಾಲ ಸೌಲಭ್ಯ
• ಸೂಪರ್ ಮಾರ್ಕೆಟ್
• ಹಸಿರೀಕರಣಕ್ಕೆ ವಿಶೇಷ ಒತ್ತು
• ಭವಿಷ್ಯದಲ್ಲೂ ಸಂಸ್ಥೆಯಿಂದಲೇ ಲೇ ಔಟ್ ನಿರ್ವಹಣೆ
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ROHAN CORPORATION
Rohan City, Main Road Bejai, Mangalore 575004
Ph: 98456 07725, 98454 90100, 90363 92628, 98456 07724
www.rohancorporation.in
Mangalore Rohan Estate Mukka, a premium residential layout along the banks of the Nandini River, offers an unparalleled combination of natural beauty and modern amenities. This carefully designed development ensures a secure and comfortable lifestyle, blending seamlessly with nature while providing a luxurious, resort-style living experience.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm