ಬ್ರೇಕಿಂಗ್ ನ್ಯೂಸ್
29-12-24 09:56 pm Mangalore Correspondent ಕರಾವಳಿ
ಮಂಗಳೂರು, ಡಿ.29: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ 171 ಜೊತೆ ಕೋಣಗಳು ಭಾಗವಹಿಸಿದ್ದು ಭಾನುವಾರ ಅಪರಾಹ್ನ ವೇಳೆಗೆ ಫೈನಲ್ ಓಟ ಮುಕ್ತಾಯಗೊಂಡಿದೆ.
ಕನೆಹಲಗೆ : 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ ಸೇರಿ ಒಟ್ಟು 171 ಜೊತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ ವಿಭಾಗದಲ್ಲಿ ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು) ಮತ್ತು ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ಬೋಳಾರ ತ್ರಿಶಾಲ್ ಕೆ ಪೂಜಾರಿ (ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್), ಬಾರ್ಕೂರು ಶಾಂತಾರಾಮ ಶೆಟ್ಟಿ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ) ಹಾಗೂ ನಿಡ್ಡೋಡಿ ಕಾನ ರಾಮ ಸುವರ್ಣ (ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್) ಅವರ ಕೋಣಗಳು ಸಮಾನ ರೀತಿಯಲ್ಲಿ ಬಹುಮಾನ ಪಡೆದಿವೆ.
ಅಡ್ಡ ಹಲಗೆ ವಿಭಾಗದಲ್ಲಿ ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಎ" (ಹಲಗೆ ಮುಟ್ಟಿದವರು: ಭಟ್ಕಳ ಹರೀಶ್), ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಬಿ" (ಹಲಗೆ ಮುಟ್ಟಿದವರು: ಭಟ್ಕಳ ಹರೀಶ್)
ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.86 ಸೆ.) ( ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ) ಹಾಗೂ ದ್ವಿತೀಯ ಸ್ಥಾನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "ಬಿ" (12.06 ಸೆ.) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72 ಸೆ.) ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಹಾಗೂ ದ್ವಿತೀಯ ಸ್ಥಾನ 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ "ಬಿ" (11.90 ಸೆ.) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ" (11.53 ಸೆ.) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ಹಾಗೂ ದ್ವಿತೀಯ ಸ್ಥಾನ ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59 ಸೆ.) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.80) ಓಡಿಸಿದವರು: ಪಟ್ಟೆ ಗುರು ಚರಣ್ ಹಾಗೂ ದ್ವಿತೀಯ ಸ್ಥಾನಿಯಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (12.46)
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ಬಹುಮಾನ ವಿಜೇತ ಕೋಣಗಳ ಮಾಲಕರಿಗೆ ಕ್ಯಾ ಬ್ರಿಜೇಶ್ ಚೌಟ ಮತ್ತು ಕಂಬಳ ಸಮಿತಿಯ ಬಳಗದವರು ಬಹುಮಾನ ಕೊಟ್ಟು ಗೌರವಿಸಿದ್ದಾರೆ.
As many as 171 pairs of buffaloes were part of the eighth edition of Mangaluru Kambala that concluded on Sunday at Goldfinch City here. There were seven pairs of buffaloes in Kane Halage, eight in Adda Halage, 20 in Hagga Hiriya, 23 in Hagga Kiriya, 32 in Negilu Hiriya, and 81 pairs in Negilu Kiriya categories.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm