ಬ್ರೇಕಿಂಗ್ ನ್ಯೂಸ್
15-12-20 03:41 pm Mangalore Correspondent ಕರಾವಳಿ
ಮಂಗಳೂರು, ಡಿ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‌ಝೆಡ್ ವ್ಯಾಪ್ತಿ ಮತ್ತು ಇತರೇ ಭಾಗದ ಮರಳು ವಿತರಣೆಯಲ್ಲಿ ಸುಧಾರಣೆ ಹಾಗೂ ಹೊರರಾಜ್ಯಗಳಿಗೆ ಹೋಗುವ ಮರಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಶಾಸಕರಾದ ಯು.ಟಿ.ಖಾದರ್, ಹರೀಶ್ ಕುಮಾರ್, ಮಾಜಿ ಶಾಸಕ ಐವನ್ ಡಿಸೋಜ, ಮುಖಂಡರಾದ ವಿಶ್ವಾಸ್ ದಾಸ್, ಪ್ರವೀಣ್‌ಚಂದ್ರ ಆಳ್ವ, ಗಿರೀಶ್ ಶೆಟ್ಟಿ, ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ನಿಯೋಗವು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತು.
ಡಿ.24 ಮತ್ತು 25ರಂದು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಕ್ರೈಸ್ತರು ಚರ್ಚ್‌ಗಳಲ್ಲಿ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಅದಕ್ಕಾಗಿ ಕೋವಿಡ್-19 ನಿಯಮದಲ್ಲಿ ಸಡಿಲಿಕೆ ನೀಡಿ ಆದೇಶ ಹೊರಡಿಸಬೇಕೆಂದು ಜಿಲ್ಲಾಧಿಕಾರಿಯನ್ನು ಇದೇ ಸಂದರ್ಭ ಒತ್ತಾಯಿಸಲಾಯಿತು.
ನಗರದಲ್ಲಿ ಸಿಸಿಟಿವಿ ಕ್ಯಾಮರಾಗಳು ನಿರುಪಯುಕ್ತವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮಂಗಳೂರು- ಗುಂಡ್ಯ ರಸ್ತೆ ಹಾಗೂ ಮಂಗಳೂರು- ಸಂಪಾಜೆ ರಸ್ತೆ ತೀರಾ ಹದೆಗೆಟ್ಟಿದ್ದು, ಸಂಚಾರ ಕಷ್ಟವಾಗಿರುವುದರಿಂದ ಕೂಡಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿಯನ್ನು ನಿಯೋಗ ಆಗ್ರಹಿಸಿದೆ.
Mangalore congress leaders appeal DC Rajendra to grant permission for sand mining and also to limit restrictions for this Christmas 2020 in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm