ಬ್ರೇಕಿಂಗ್ ನ್ಯೂಸ್
17-01-25 01:43 pm Mangaluru Correspondent ಕರಾವಳಿ
ಉಳ್ಳಾಲ, ಜ.17: ಟೆಂಪೋ -ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣ ಸಾವನ್ನಪ್ಪಿರುವ ಘಟನೆ ಕೊಣಾಜೆ ಸಮೀಪದ ನಡುಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಖ್ ರಝ್ವಿ (22) ಸಾವನ್ನಪ್ಪಿರುವ ಯುವಕ. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಏಸ್ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.
ಮೃತ ಅಬೂಬಕರ್ ಸಿದ್ಧೀಕ್ ಕಾಸರಗೋಡಿನ ಅರೇಬಿಕ್ ಶರೀಅತ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಟೆಂಪೋ ಚಾಲಕನೂ ಗಾಯಗೊಂಡಿದ್ದಾರೆ.
A two-wheeler accident near Konaje resulted in the immediate death of a 22-year-old youth in Mangalore. The deceased has been identified as Abu Bakr Siddiq from Kasaragod.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm