ಬ್ರೇಕಿಂಗ್ ನ್ಯೂಸ್
31-01-25 11:05 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾನಹಾನಿ ಮಾಡಿದ ಬಗ್ಗೆ ಕೋರ್ಟ್ ಆದೇಶದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 10ರಂದು ಇಬ್ಬರು ಯುವಕರು ತನ್ನ ಮೇಲೆ ಕೈಮಾಡಿದ ಬಗ್ಗೆ ಜಿತೇಂದ್ರ ಕೊಟ್ಟಾರಿ ಪೊಲೀಸ್ ದೂರು ನೀಡಿದ್ದರು. ಈ ಪೈಕಿ ಆರೋಪಿ ತನುಷ್ ಶೆಟ್ಟಿ ಪರವಾಗಿ ಬರ್ಕೆ ಠಾಣೆಯಲ್ಲಿ ಮಾತನಾಡಲು ಪ್ರಸನ್ನ ರವಿ ತೆರಳಿದ್ದರು. ಈ ವೇಳೆ, ಜಿತೇಂದ್ರ ಕೊಟ್ಟಾರಿ ತನ್ನ ಸಹಚರರೊಂದಿಗೆ ಠಾಣೆಗೆ ಬಂದಿದ್ದು ಪ್ರಸನ್ನ ರವಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಸೌಜನ್ಯ ಹೋರಾಟದ ಹೆಸರಲ್ಲಿ ಹೆಣ್ಣು ಮಕ್ಕಳನ್ನು ಮುಂದಿಟ್ಟು ದಂಧೆ ಮಾಡುವವಳು ಎಂದು ಮೂದಲಿಸಿ ತನ್ನ ಮಾನಕ್ಕೆ ಕುಂದುಂಟಾಗುವಂತೆ ಮಾತನಾಡಿದ್ದಾಗಿ ಪ್ರಸನ್ನ ರವಿ ಅವರು ಮಂಗಳೂರಿನ ಆರನೇ ಜೆಎಂಎಫ್ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಪೊಲೀಸರಿಗೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ಮಾಡಿದೆ. ಇದರಂತೆ ಜ.28ರಂದು ಜಿತೇಂದ್ರ ಕೊಟ್ಟಾರಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed against Mangalore builder Jitendra Kottary at Barke police station by prasanna ravi for Harrasment using abusive language by lotus properties owner Jitendra.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm